ಗುರುವಾರ, 26 ಫೆಬ್ರುವರಿ 2026
×
ADVERTISEMENT

ಭಯೋತ್ಪಾದನೆ ನಿಗ್ರಹ | ನಿರಂತರ ಯತ್ನ ಅಗತ್ಯ: ಇಸ್ರೇಲ್‌ ಸಂಸತ್ತಿನಲ್ಲಿ PM ಮೋದಿ

Published : 25 ಫೆಬ್ರುವರಿ 2026, 18:28 IST
Last Updated : 25 ಫೆಬ್ರುವರಿ 2026, 18:28 IST
ADVERTISEMENT
ಫಾಲೋ ಮಾಡಿ
Comments
ಪ್ರಧಾನಿ ಮಾತು
ಸಂಸತ್ತಿನಲ್ಲಿ ಭಾಷಣ ಇದೇ ಮೊದಲು
ಭಾರತದ ಪ್ರಧಾನಿಯೊಬ್ಬರು ಇಸ್ರೇಲ್‌ ಸಂಸತ್ತಿನಲ್ಲಿ ಭಾಷಣ ಮಾಡಿದ್ದು ಇದೇ ಮೊದಲು. ಈ ಮೂಲಕ ಮೋದಿ ಅವರು ಇಸ್ರೇಲ್‌ ಸಂಸತ್ತಿನಲ್ಲಿ ಭಾಷಣ ಮಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಈಜಿಪ್ಟ್‌ನ ಮಾಜಿ ಅಧ್ಯಕ್ಷ ದಿವಂಗತ ಅನ್ವರ್‌ ಸಾದಾತ್, ಅರ್ಜೆಂಟೀನಾದ ಅಧ್ಯಕ್ಷ ಹಾವಿಯೆರ್‌ ಮಿಲೆಯ್‌ ಅವರ ಸಾಲಿಗೆ ಸೇರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT