VIDEO: ಬಾಲ್ಯ, ಸಾಹಿತ್ಯದ ಬಗ್ಗೆ ಪ್ರಜಾವಾಣಿಯೊಂದಿಗೆ ಮಾತನಾಡಿದ್ದ ಭೈರಪ್ಪ
SL Bhyrappa Tribute: ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ, ಕಾದಂಬರಿಕಾರ ಪ್ರೊ. ಎಸ್.ಎಲ್. ಭೈರಪ್ಪ (91) ಅವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.Last Updated 24 ಸೆಪ್ಟೆಂಬರ್ 2025, 11:21 IST