ಮುಂಬೈ: ಅಮೆರಿಕ ವಿರುದ್ಧದ ಪಂದ್ಯದಲ್ಲಿ 29 ರನ್ ಅಂತರದ ಜಯ ಸಾಧಿಸಿರುವ ಭಾರತ ತಂಡ, ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನಾಯಕ ಸೂರ್ಯಕುಮಾರ್ ಯಾದವ್ (ಅಜೇಯ 84) ಸಿಡಿಸಿದ ಅಮೋಘ ಅರ್ಧಶತಕದ ಬಲದಿಂದ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 161 ರನ್ ಗಳಿಸಿತ್ತು.

ಗುರಿ ಬೆನ್ನತ್ತಿದ ಅಮೆರಿಕ, 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 132 ರನ್ ಗಳಿಸಲಷ್ಟೇ ಶಕ್ತವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.