IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು ದೆಹಲಿಯಲ್ಲಿ ಮುಖಾಮುಖಿಯಾಗಲಿವೆ. ತವರಿನಲ್ಲಿ ಸೋಲು ಕಂಡಿದ್ದ RCB, ಮುಯ್ಯಿ ತೀರಿಸಿಕೊಳ್ಳುವ ತವಕದಲ್ಲಿದೆ. ಜಯದ ಓಟ ಮುಂದುವರಿಸುವ ಲೆಕ್ಕಾಚಾರದಲ್ಲಿ ಡೆಲ್ಲಿ ಪಡೆಯಿದೆ. ಇಂದು ಗೆಲುವು ಯಾರಿಗೆ?#IPL2025#Cricket#RCBvsDC#ViratKohli#KLRahul