ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Champions Trophy | ಸಮಾರೋಪಕ್ಕೆ ಪಾಕ್‌ ಪ್ರತಿನಿಧಿಯ ಕಡೆಗಣನೆ: PCB ಸಿಡಿಮಿಡಿ

Published : 10 ಮಾರ್ಚ್ 2025, 7:34 IST
Last Updated : 10 ಮಾರ್ಚ್ 2025, 7:34 IST
ಫಾಲೋ ಮಾಡಿ
Comments
ಭಾರತ vs ನ್ಯೂಜಿಲೆಂಡ್‌ ಫೈನಲ್‌
ದುಬೈನಲ್ಲಿ ಭಾನುವಾರ ರಾತ್ರಿ ನಡೆದ ಫೈನಲ್‌ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾದವು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್‌, ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 251 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಭಾರತ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ 6 ವಿಕೆಟ್‌ಗೆ 254 ರನ್‌ ಗಳಿಸಿ ಜಯದ ನಗೆ ಬೀರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT