ನವೆಂಬರ್‌ನಲ್ಲಿ ಕೇರಳಕ್ಕೆ ಮೆಸ್ಸಿ ಭೇಟಿ, ಸೌಹಾರ್ದ ಪಂದ್ಯದಲ್ಲಿ ಆಟ: ಕ್ರೀಡಾ ಸಚಿವ
Argentina Football: ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರು ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಜತೆಗೆ ಸೌಹಾರ್ದ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಕೇರಳದ ಕ್ರೀಡಾ ಸಚಿವ ವಿ. ಅಬ್ದುರಹಿಮಾನ್ ಶನಿವಾರ ಹೇಳಿದ್ದಾರೆ.Last Updated 23 ಆಗಸ್ಟ್ 2025, 6:38 IST