ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Union Budget 2024: ಸತತ 7ನೇ ಬಾರಿಗೆ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌

Published : 23 ಜುಲೈ 2024, 1:55 IST
Last Updated : 23 ಜುಲೈ 2024, 1:55 IST
ಫಾಲೋ ಮಾಡಿ
Comments

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.

2024ರ ಫೆಬ್ರುವರಿಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್‌ ಸೇರಿ ನಿರ್ಮಲಾ ಅವರು ಈವರೆಗೆ 6 ಬಾರಿ ಬಜೆಟ್‌ ಮಂಡಿಸಿದ್ದಾರೆ. ಇಂದು (ಮಂಗಳವಾರ) ಸತತ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ.

ಸಂಪ್ರದಾಯದಂತೆ ಬಜೆಟ್ ಮಂಡನೆಯ ಒಂದು ದಿನದ ಮೊದಲು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯ ವರದಿಯನ್ನು ಮಂಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT