ಬುಧವಾರ, 15 ಅಕ್ಟೋಬರ್ 2025
×
ADVERTISEMENT

ಜಿಲ್ಲೆ

ADVERTISEMENT

‘ಈ ಹೊತ್ತಿಗೆ’ ಪ್ರಶಸ್ತಿ: ಕಥಾ–ಕವನ ಸಂಕಲನ ಆಹ್ವಾನ

‘ಈ ಹೊತ್ತಿಗೆ’ ಟ್ರಸ್ಟ್ 2026ನೇ ಸಾಲಿನ ‘ಈ ಹೊತ್ತಿಗೆ ಪ್ರಶಸ್ತಿ’ಗೆ ಕನ್ನಡದ ಅಪ್ರಕಟಿತ ಕಥಾ ಸಂಕಲನ ಮತ್ತು ಕವನ ಸಂಕಲನಗಳನ್ನು ಆಹ್ವಾನಿಸಿದೆ.
Last Updated 15 ಅಕ್ಟೋಬರ್ 2025, 13:59 IST
‘ಈ ಹೊತ್ತಿಗೆ’ ಪ್ರಶಸ್ತಿ: ಕಥಾ–ಕವನ ಸಂಕಲನ ಆಹ್ವಾನ

ಮಾಜಿ ದೇವದಾಸಿಯರ ಸಮೀಕ್ಷೆ ಅವಧಿ ವಿಸ್ತರಿಸಿ: ಆಗ್ರಹ

‘ಸಮರ್ಪಕ ದಾಖಲೆಗಳು ಇಲ್ಲದ ಕಾರಣ ಅನೇಕ ಮಾಜಿ ದೇವದಾಸಿಯರಿಗೆ ಮರು ಸಮೀಕ್ಷೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ. ಆದ್ದರಿಂದ ಮರು ಸಮೀಕ್ಷೆಯ ಅವಧಿಯನ್ನು ವಿಸ್ತರಿಸಬೇಕು ಎಂದು ವಿಮುಕ್ತ ದೇವದಾಸಿ ಮಹಿಳಾ ಮತ್ತು ಮಕ್ಕಳ ವೇದಿಕೆ ಆಗ್ರಹಿಸಿದೆ.
Last Updated 15 ಅಕ್ಟೋಬರ್ 2025, 13:57 IST
ಮಾಜಿ ದೇವದಾಸಿಯರ ಸಮೀಕ್ಷೆ ಅವಧಿ ವಿಸ್ತರಿಸಿ: ಆಗ್ರಹ

ಚಾಮರಾಜನಗರ: ಮೂರು ಹುಲಿ ಮರಿಗಳ ರಕ್ಷಣೆ; ತಾಯಿ ಹುಲಿಗೆ ಶೋಧ

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು–ಬೇಡಗುಳಿ ಸಂಪರ್ಕಿಸುವ ರಸ್ತೆಯಲ್ಲಿ ತಾಯಿ ಹುಲಿಯಿಂದ ಬೇರ್ಪಟ್ಟ ಮೂರು ಹುಲಿ ಮರಿಗಳು ಪತ್ತೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
Last Updated 15 ಅಕ್ಟೋಬರ್ 2025, 13:57 IST
ಚಾಮರಾಜನಗರ: ಮೂರು ಹುಲಿ ಮರಿಗಳ ರಕ್ಷಣೆ; ತಾಯಿ ಹುಲಿಗೆ ಶೋಧ

ಬೆಂಗಳೂರು: ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ಮುಂದೂಡಿಕೆ

ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ.15ರಿಂದ 19ರವರೆಗೆ ನಡೆಸಲು ಉದ್ದೇಶಿಸಿದ್ದ ಉಪವಾಸ ಸತ್ಯಾಗ್ರಹವನ್ನು ಮುಂದೂಡಿದೆ.
Last Updated 15 ಅಕ್ಟೋಬರ್ 2025, 13:47 IST
ಬೆಂಗಳೂರು: ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ಮುಂದೂಡಿಕೆ

ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ದನದ ಮಾಂಸದ ಬಿರಿಯಾನಿ, ಕಬಾಬ್ ನೀಡಿ ಆಕ್ರೋಶ

Cow meat demonstration: ಚಿಕ್ಕಮಗಳೂರು: ನಗರದ ದನದ ಮಾಂಸದ ಹೋಟೆಲ್‌ಗಳನ್ನು ಬಂದ್ ಮಾಡಿಸುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ದನದ ಮಾಂಸದ ಬಿರಿಯಾನಿ ಮತ್ತು ಕಬಾಬ್‌ ನೀಡುವ ಮೂಲಕ ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
Last Updated 15 ಅಕ್ಟೋಬರ್ 2025, 13:34 IST
ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ದನದ ಮಾಂಸದ ಬಿರಿಯಾನಿ, ಕಬಾಬ್ ನೀಡಿ ಆಕ್ರೋಶ

ಬಿಕ್ಲು ಶಿವು ಹತ್ಯೆ | ಶಾಸಕ ಬೈರತಿ ಬಸವರಾಜ್‌ ಪ್ರಭಾವದಿಂದ ತನಿಖೆಗೆ ಅಡಚಣೆ: ಆರೋಪ

‘ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿಯಾಗಿರುವ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿಯ ಶಾಸಕ ಬೈರತಿ ಬಸವರಾಜ್‌ ಪ್ರಭಾವದಿಂದಾಗಿ ತನಿಖೆಗೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ’ ಎಂದು ಪ್ರಾಸಿಕ್ಯೂಷನ್‌ ಕಳವಳ ವ್ಯಕ್ತಪಡಿಸಿದೆ.
Last Updated 15 ಅಕ್ಟೋಬರ್ 2025, 13:26 IST
ಬಿಕ್ಲು ಶಿವು ಹತ್ಯೆ | ಶಾಸಕ ಬೈರತಿ ಬಸವರಾಜ್‌ ಪ್ರಭಾವದಿಂದ ತನಿಖೆಗೆ ಅಡಚಣೆ: ಆರೋಪ

ಬಸ್‌ಗಳಲ್ಲಿ ಅಧಿಕ ಲಗೇಜ್‌ ಸಾಗಾಟ: 500 ವಾಹನಗಳ ಮಾಲೀಕರಿಗೆ ದಂಡ

ಪ್ರಯಾಣಿಕರನ್ನು ಕರೆದೊಯ್ಯುವ ಬಸ್‌ಗಳಲ್ಲಿ ಅಧಿಕ ಲಗೇಜ್‌ಗಳನ್ನು ಒಯ್ಯುತ್ತಿರುವುದನ್ನು ಪತ್ತೆ ಹಚ್ಚಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಬಸ್‌ ಮಾಲೀಕರಿಗೆ ದಂಡ ವಿಧಿಸಿದ್ದಾರೆ.
Last Updated 15 ಅಕ್ಟೋಬರ್ 2025, 13:06 IST
ಬಸ್‌ಗಳಲ್ಲಿ ಅಧಿಕ ಲಗೇಜ್‌ ಸಾಗಾಟ: 500 ವಾಹನಗಳ ಮಾಲೀಕರಿಗೆ ದಂಡ
ADVERTISEMENT

ಚಿತ್ರದುರ್ಗ | ಡಿಡಿಪಿಐ ಕಚೇರಿಯಲ್ಲಿ ಮದ್ಯ ಪಾರ್ಟಿ: ನಾಲ್ವರ ಅಮಾನತು

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಮದ್ಯ ಸೇವನೆ ಹಾಗೂ ಪಾರ್ಟಿ ಮಾಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಬುಧವಾರ ಆದೇಶ ಹೊರಡಿಸಿದ್ದಾರೆ.
Last Updated 15 ಅಕ್ಟೋಬರ್ 2025, 13:03 IST
ಚಿತ್ರದುರ್ಗ | ಡಿಡಿಪಿಐ ಕಚೇರಿಯಲ್ಲಿ ಮದ್ಯ ಪಾರ್ಟಿ: ನಾಲ್ವರ ಅಮಾನತು

RSS ವಿರುದ್ಧ ಕ್ರಮ | ತಮಿಳುನಾಡು ಮಾದರಿ ಪರಿಶೀಲಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

Tamil Nadu RSS Action: ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ನಿರ್ಬಂಧ ವಿಧಿಸುವ ಕುರಿತಂತೆ ತಮಿಳುನಾಡಿನಲ್ಲಿ ಕೈಗೊಂಡಿರುವ ಕ್ರಮಗಳ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
Last Updated 15 ಅಕ್ಟೋಬರ್ 2025, 12:57 IST
RSS ವಿರುದ್ಧ ಕ್ರಮ | ತಮಿಳುನಾಡು ಮಾದರಿ ಪರಿಶೀಲಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೋಲಾರ: ಸಮೀಕ್ಷೆಗೆ ತೆರಳಿ ನಾಪತ್ತೆ ಆಗಿದ್ದ ಶಿಕ್ಷಕಿ ಮೃತದೇಹ ಕೆರೆಯಲ್ಲಿ ಪತ್ತೆ

Teacher Death: ಕೋಲಾರ ಜಿಲ್ಲೆಯ ಬೇತಮಂಗಲದ ಅಯ್ಯಪ್ಪಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ ಅವರ ಮೃತದೇಹ ಪತ್ತೆಯಾಗಿದೆ. ಸಮೀಕ್ಷಾ ಕಾರ್ಯದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
Last Updated 15 ಅಕ್ಟೋಬರ್ 2025, 12:48 IST
ಕೋಲಾರ: ಸಮೀಕ್ಷೆಗೆ ತೆರಳಿ ನಾಪತ್ತೆ ಆಗಿದ್ದ ಶಿಕ್ಷಕಿ ಮೃತದೇಹ ಕೆರೆಯಲ್ಲಿ ಪತ್ತೆ
ADVERTISEMENT
ADVERTISEMENT
ADVERTISEMENT