ನಾವೆಲ್ಲ ಹಿಂದೂ, ನಾವೆಲ್ಲ ಬಂಧು, ನಾವೆಲ್ಲ ಒಂದು: ಕೃಷ್ಣಾ ಜೋಶಿ
Hindutva Unity: ಹಿಂದೂ ಸಮಾಜ ಏಕತೆಯಾಗಬೇಕು ಎಂಬ ಉದ್ದೇಶದಿಂದ ಸಮ್ಮೇಳನ ಆಯೋಜನೆ ಮಾಡಲಾಗಿದೆ. ನಾವೆಲ್ಲ ಹಿಂದೂ, ನಾವೆಲ್ಲ ಬಂಧು, ನಾವೆಲ್ಲ ಒಂದು ಎನ್ನುವ ಭಾವನೆ ಪ್ರತಿಯೊಬ್ಬರ ಹೃದಯದಲ್ಲಿ ಬರಬೇಕು ಎಂದು ಕೃಷ್ಣಾ ಜೋಶಿ ತಿಳಿಸಿದರು.Last Updated 22 ಜನವರಿ 2026, 6:52 IST