ವೀಣೆ ತಯಾರಕ, 2025ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ ನಿಧನ
Veena Maker: ದೊಡ್ಡಬಳ್ಳಾಪುರ ತಾಲ್ಲೂಕಿನ ಸಿಂಪಾಡಿಪುರದ 105 ವರ್ಷದ ವೀಣೆ ತಯಾರಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ ಅವರು ಭಾನುವಾರ ರಾತ್ರಿ ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ.Last Updated 3 ನವೆಂಬರ್ 2025, 4:32 IST