ಕಾರ್ಮಿಕ ವಿರೋಧಿ ನೀತಿ ಪ್ರತಿಭಟಿಸಿ ರಸ್ತೆ ತಡೆ; ಕಾರ್ಮಿಕರ ಬಂಧನ, ಬಿಡುಗಡೆ
ಕೇಂದ್ರ ಸರ್ಕಾರವು ಹಿಂದಿರುವ 29 ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಮಾಡಿ ದುಡಿಯುವ ಜನರನ್ನು ಗುಲಾಮಗಿರಿಗೆ ತಳ್ಳುತ್ತಿರುವ ನೀತಿಯನ್ನು ಖಂಡಿಸಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಬುಧವಾರ ಮಿನಿ ವಿಧಾನ ಸೌಧದ ಮುಂಭಾಗದ ಅಂಬೇಡ್ಕರ ವೃತ್ತದಲ್ಲಿ ಕೆಲಕಾಲ ರಸ್ತೆತಡೆ ನಡೆಸಿದರು.Last Updated 10 ಜುಲೈ 2025, 2:52 IST