ಹಿರಿಯೂರು | ಕೆಎಸ್‌ಆರ್‌ಟಿಸಿ ನಿಲ್ದಾಣ ಮೇಲ್ದರ್ಜೆಗೆ: ರಾಮಲಿಂಗಾರೆಡ್ಡಿ ಭರವಸೆ
ಸಚಿವ ಡಿ. ಸುಧಾಕರ್ ಅವರು ಹಿರಿಯೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮೇಲ್ದರ್ಜೆಗೆ ಏರಿಸಲು ಹಾಗೂ ಧರ್ಮಪುರಕ್ಕೆ ನೂತನ ಬಸ್ ನಿಲ್ದಾಣ ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಎರಡೂ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.Last Updated 31 ಆಗಸ್ಟ್ 2025, 7:04 IST