ರಸ್ತೆ, ಚರಂಡಿ ಸೌಲಭ್ಯವಿಲ್ಲದೇ ಪರದಾಟ: ದುರ್ಗಾಂಬಿಕಾ ಬಡಾವಣೆ ನಿವಾಸಿಗಳ ಅಳಲು
ದುರ್ಗಾಂಬಿಕಾ ಬಡಾವಣೆಯ ಮನೆಗಳಿಗೆ 20 ವರ್ಷಗಳಿಂದ ರಸ್ತೆ ಹಾಗೂ ಚರಂಡಿ ಸೌಲಭ್ಯ ಇಲ್ಲದೇ ನಿವಾಸಿಗಳು ಪರದಾಡುತ್ತಿದ್ದು, ಗ್ರಾಮ ಪಂಚಾಯಿತಿ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಬಡಾವಣೆಯ ಮಹಿಳೆಯರು ಆಗ್ರಹಿಸಿದ್ದಾರೆ.Last Updated 31 ಆಗಸ್ಟ್ 2025, 6:43 IST