ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ಭಾಗದಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವುದರಿಂದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 24ರಂದು ರಜೆ ನೀಡಲಾಗಿದೆ.
ಮಡಿಕೇರಿಯಲ್ಲಿ ಜೋರು ಗಾಳಿ ಬೀಸುತ್ತಿದ್ದು ಬಿಟ್ಟು ಬಿಟ್ಟು ಬಿರುಸಿನಿಂದ ಮಳೆ ಸುರಿಯುತ್ತಿದೆ.