ಹಿಟ್ನಾಳ: ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ, 2 ಹಸು ಸಾವು
ಚತುಷ್ಪಥ ರಾಷ್ಟ್ರೀಯ ಹೆದ್ದಾರಿ 50ರ ಹಿಟ್ನಾಳ ಟೋಲ್‌ಗೇಟ್ ಹತ್ತಿರ ಮಂಗಳವಾರ ಬೆಳಗಿನ ಜಾವ ಜಾನುವಾರು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಎರಡು ಹಸು ಮೃತಪಟ್ಟಿದ್ದು, ಎರಡು ಎತ್ತುಗಳು ಗಾಯಗೊಂಡಿವೆ.Last Updated 22 ಅಕ್ಟೋಬರ್ 2025, 3:49 IST