ಶನಿವಾರ, 7 ಮಾರ್ಚ್ 2026
×
ADVERTISEMENT

ಗವರ್ನರ್‌ ವಿರುದ್ಧ ಸಂಘರ್ಷ: ಕಾಂಗ್ರೆಸ್‌ನಿಂದ ರಾಜಕೀಯ ನಾಟಕ ಎಂದು ಎಚ್‌ಡಿಕೆ ಟೀಕೆ

Published : 23 ಜನವರಿ 2026, 11:26 IST
Last Updated : 23 ಜನವರಿ 2026, 11:26 IST
ADVERTISEMENT
ಫಾಲೋ ಮಾಡಿ
Comments
‘ಇದು ಬ್ರೋಕರ್ ಸರ್ಕಾರ’
‘ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಪರ ಇಲ್ಲ. ದಲ್ಲಾಳಿಗಳಿಗೆ ಲಾಭ ಮಾಡಿಕೊಡುವ ಬ್ರೋಕರ್ ಸರ್ಕಾರ. ರೈತರು ಹೆಚ್ಚು ಬೆಳೆ ಬೆಳೆದಾಗ ಸರ್ಕಾರ ಖರೀದಿ ಕೇಂದ್ರ ತೆರೆಯಲ್ಲ. ಅಂಥ ಸಂದರ್ಭದಲ್ಲಿ ಬೆಲೆ ಕುಸಿತವಾಗುತ್ತದೆ. ಖಾಸಗಿಯವರು ಬಂದು ಎಲ್ಲ ಬೆಳೆಯನ್ನು ಅಗ್ಗದ ಬೆಲೆಗೆ ಖರೀದಿಸಿದ ಮೇಲೆ ಖರೀದಿ ಕೇಂದ್ರಗಳನ್ನು ತೆರೆಯುತ್ತದೆ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT