ನಂಜನಗೂಡು: ನಗರದ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದ ಮೆಟ್ಟಿಲ ಮೇಲೆ ಮಾಂಸಾಹಾರ ಸೇವನೆ ಮಾಡಿದ್ದ ಆರೋಪದ ಮೇರೆಗೆ ಪ್ರದೀಪ್ ಎಂಬಾತನನ್ನು ಗುರುವಾರ ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

ಆಟಿಕೆ ಮಾರುವ ಆರೋಪಿಯು ಮಾಂಸ ಸೇವನೆ ಮಾಡಿದ್ದ ವಿಡಿಯೋ ಹರಿದಾಡಿದ ಬಳಿಕ ದೇವಾಲಯದ ಇಒ ಕೃಷ್ಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

‘ಭಕ್ತರ ಭಾವನೆಗೆ ಧಕ್ಕೆಯಾಗುವ ಘಟನೆಗಳು ನಡೆದಿಲ್ಲ. ಭವನದ ಭದ್ರತಾ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. ಇನ್ನಷ್ಟು ಎಚ್ಚರಿಕೆ ವಹಿಸಲಾಗುವುದು’ ಎಂದು ಕೃಷ್ಣ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.