ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

SSLC Result 2024 | ಉಡುಪಿ ರಾಜ್ಯಕ್ಕೆ ಪ್ರಥಮ

Published 9 ಮೇ 2024, 6:21 IST
Last Updated 9 ಮೇ 2024, 6:21 IST
ಅಕ್ಷರ ಗಾತ್ರ

ಉಡುಪಿ: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಕಳೆದ ವರ್ಷ ಜಿಲ್ಲೆ 14ನೇ ಸ್ಥಾನಕ್ಕೆ ಕುಸಿದಿತ್ತು. ಈ ವರ್ಷ ಶೇ 94 ಫಲಿತಾಂಶ ದಾಖಲಿಸುವ ಮೂಲಕ ಅತ್ಯುತ್ತಮ ಸಾಧನೆ ತೋರಿರುವ ಜಿಲ್ಲೆ, ಅಗ್ರಸ್ಥಾನಕ್ಕೇರಿದೆ.

ಈ ವರ್ಷ 14,092 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 13,246 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT