New Year 2026: ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಶುಭಾಶಯ
PM Modi Message: ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ದೇಶದ ಜನರಿಗೆ ಶುಭ ಹಾರೈಸಿದ್ದಾರೆ. 2026ರಲ್ಲಿ ಯಶಸ್ಸು, ಆರೋಗ್ಯ ಮತ್ತು ಸಮೃದ್ಧಿ ಸಾಕಷ್ಟು ಒದಗಲಿ ಎಂದು ಹಾರೈಸಿದರು.Last Updated 1 ಜನವರಿ 2026, 2:18 IST