ಹೊಸಪೇಟೆ | ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ: ಹೋರಾಟಗಾರರ ಬಂಧನ, ಬಿಡುಗಡೆ
ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ನಾಲ್ಕು ಕಾರ್ಮಿಕ ಸನ್ನದುಗಳ ಜಾರಿಯನ್ನು ತಡೆಹಿಡಿಯಬೇಕು, ಕನಿಷ್ಠ ವೇತನವನ್ನು ₹36 ಸಾವಿರಕ್ಕೆ ನಿಗದಿಪಡಿಸಬೇಕು ಎಂಬ ಬೇಡಿಕೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಇಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು.Last Updated 10 ಜುಲೈ 2025, 5:21 IST