ದೇವರಹಿಪ್ಪರಗಿ: ಕಿತ್ತೂರ ಚನ್ನಮ್ಮ ಜಯಂತ್ಯುತ್ಸವ, ಹಿಂದೂಗಳ ಸಂಸ್ಕೃತಿ ಸಮಾವೇಶ
Panchamasali Reservation: ಎಲ್ಲ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಅಗತ್ಯವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಪಟ್ಟಣದಲ್ಲಿ ಭಾನುವಾರ ಕಿತ್ತೂರ ಚೆನ್ನಮ್ಮನ ವಿಜಯೋತ್ಸವ ಮತ್ತು ಹಿಂದೂಗಳ ಸಂಸ್ಕೃತಿ ಸಮಾವೇಶ ಜರುಗಿತು.Last Updated 23 ಡಿಸೆಂಬರ್ 2025, 3:22 IST