ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕೊಳವೆ ಬಾವಿಗೆ ಬಿದ್ದ ಬಾಲಕ

Published 3 ಏಪ್ರಿಲ್ 2024, 13:43 IST
Last Updated 3 ಏಪ್ರಿಲ್ 2024, 13:43 IST
ಅಕ್ಷರ ಗಾತ್ರ

ವಿಜಯಪುರ: ಇಂಡಿ ತಾಲ್ಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಪಾಳುಬಿದ್ದ ಕೊಳವೆಬಾವಿಗೆ ಬುಧವಾರ ಸಂಜೆ ಬಾಲಕನೊಬ್ಬ ಬಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ.

14 ತಿಂಗಳ ಬಾಲಕ ಬಾಲಕ ಸಾತ್ವಿಕ್ ಮುಜಗೊಂಡ  ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾರಣೆ ನಡೆದಿದೆ. ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಕುಟುಂಬದವರ ಆಕ್ರಂಧನ ಮುಗಿಲು ಮುಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT