ಶಿಕ್ಷಣ, ಆರೋಗ್ಯಕ್ಕೆ ಆದ್ಯತೆಯಲ್ಲಿ ಕೆಲಸ: ಶಾಸಕ ಶರಣಗೌಡ ಕಂದಕೂರ ಭರವಸೆ
ಶೈಕ್ಷಣಿಕವಾಗಿ ನಮ್ಮ ಭಾಗದಲ್ಲಿ ಇನ್ನೂ ಉತ್ತಮ ಫಲಿತಾಂಶ ನಿರೀಕ್ಷಿಸುತ್ತಿದ್ದೇನೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುತ್ತದೆ. ಕಾಲೇಜಿನ ಅವಶ್ಯಕತೆಗಳ ಪಟ್ಟಿ ತಯಾರಿಸಿದರೆ ಅದನ್ನು ಪೂರೈಸಲಾಗುವುದು. ಬೇಡಿಕೆಗಳ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸುವ ಕೆಲಸ ಮಾಡುವೆ’ -ಶರಣಗೌಡ ಕಂದಕೂರ.Last Updated 10 ಜುಲೈ 2025, 7:14 IST