ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಾ. 9ರಿಂದ ರಾಜ್ಯದಲ್ಲಿ ‘ಸಮೃದ್ಧಿ ಯಾತ್ರೆ’ಯನ್ನು ಪುನರಾರಂಭಿಸಲಿದ್ದಾರೆ.

ಪಶ್ಚಿಮ ಚಂಪಾರಣ್ ಜಿಲ್ಲೆಯಿಂದ ಜ.16ರಂದು ಸಮೃದ್ಧಿ ಯಾತ್ರೆಯನ್ನು ಆರಂಭಿಸಲಾಗಿತ್ತು. ಆದರೆ, ಬಿಹಾರದ ಬಜೆಟ್ ಅಧಿವೇಶನದ ಕಾರಣಕ್ಕೆ ಈ ಯಾತ್ರೆಯನ್ನು ಮುಂದೂಡಲಾಗಿತ್ತು.

‘ಯಾತ್ರೆಯಲ್ಲಿ ಮುಖ್ಯಮಂತ್ರಿ ಜನರೊಂದಿಗೆ ಸಂವಾದ ನಡೆಸಲಿದ್ದು, ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಮಾರ್ಚ್ 14ರವರೆಗೆ ಯಾತ್ರೆ ನಡೆಯಲಿದ್ದು, ಸುಪಾಲ್, ಮಾಧೇಪುರ, ಅರಾರಿಯಾ, ಕಿಶನ್ಗಂಜ್, ಪೂರ್ನಿಯಾ, ಕಟಿಹಾರ್, ಸಹಸ್ರ, ಖಗರಿಯಾ, ಬೇಗುಸರಾಯ್, ಶೇಖಪುರ ಪ್ರದೇಶಗಳ ಮೂಲಕ ಸಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.