ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ತೊರೆದ ಬಿಜೆಡಿ ಸಂಸದ ಭರ್ತೃಹರಿ ಮಹತಾಬ್‌

Published 22 ಮಾರ್ಚ್ 2024, 13:42 IST
Last Updated 22 ಮಾರ್ಚ್ 2024, 13:42 IST
ಅಕ್ಷರ ಗಾತ್ರ

ಕಟಕ್‌ : ಬಿಜೆಡಿಯ ಹಿರಿಯ ಸಂಸದ ಮತ್ತು ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ಭರ್ತೃಹರಿ ಮಹತಾಬ್‌ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

ಕಟಕ್‌ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಮಹತಾಬ್, ‘ಬಿಜೆಡಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದೇನೆ’ ಎಂದು ಹೇಳಿದರು.

ಪಕ್ಷದಲ್ಲಿ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಇಲ್ಲದ ಕಾರಣ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT