ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಡಿ ತೊರೆದ ಪೂರ್ಣಚಂದ್ರ ಸೇಠಿ

Published 25 ಮಾರ್ಚ್ 2024, 15:59 IST
Last Updated 25 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ಮಾಜಿ ಶಾಸಕ ಪೂರ್ಣಚಂದ್ರ ಸೇಠಿ ಅವರು ಆಡಳಿತಾರೂಢ ಬಿಜು ಜನತಾ ದಳವನ್ನು  (ಬಿಜೆಡಿ) ತೊರೆದಿದ್ದಾರೆ.

ದಲಿತ ಮುಖಂಡರಾದ ಪೂರ್ಣಚಂದ್ರ ಅವರು ಗಂಜಂ ಜಿಲ್ಲೆಯ ಖಲ್ಲಿಕೋಟ್ ಕ್ಷೇತ್ರದಿಂದ ಎರಡು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ರಾಜೀನಾಮೆ ಪತ್ರವನ್ನು ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರಿಗೆ ಕಳುಹಿಸಿರುವುದಾಗಿ  ತಿಳಿಸಿದ್ದಾರೆ.

ಪಕ್ಷದಲ್ಲಿ ನನ್ನನ್ನು ಮೂಲೆಗುಂಪು ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT