ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ

Published 14 ಫೆಬ್ರುವರಿ 2024, 8:05 IST
Last Updated 14 ಫೆಬ್ರುವರಿ 2024, 8:05 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಜೀ, ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಈ ಮೂಲಕ ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT