ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿನ ಕಡೆ ಮುಖ ಮಾಡಿದೆ. ಇದರ ನಡುವೆಯೇ ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಮಮತಾ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಸೋಲನುಭವಿಸಿದ್ದಾರೆ.

ಮತ ಎಣಿಕೆಯ ಆರಂಭದಲ್ಲಿ ಮಮತಾ ಬ್ಯಾನರ್ಜಿ, ಅಲ್ಪ ಮುನ್ನಡೆ ಸಾಧಿಸಿದ್ದರು. ಆದರೆ, 19ನೇ ಸುತ್ತಿನ ಮತ ಎಣಿಕೆಯ ನಂತರ ಸುವೆಂದು ಅಧಿಕಾರಿ 15001 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಒಂದು ಸುತ್ತಿನ ಮತ ಎಣಿಕೆ ಬಾಕಿಯಿದೆ.

ರಾತ್ರಿ 9.30ರ ವೇಳೆಗೆ ಬಿಜೆಪಿ 176 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 32 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಹುಮತ ಪಡೆಯಲು 148 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.