ಬಾರ್ಪೆಟಾ, ಅಸ್ಸಾಂ: ‘ಬಾಂಗ್ಲಾದೇಶದ ‘ಅನ್ಸರುಲ್ ಇಸ್ಲಾಂ’ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಅಸ್ಸಾಂನ ಬಾರ್ಪೆಟಾ ಜಿಲ್ಲೆಯ ಅಬುಬಕರ್ ಎಂಬಾತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಆಗಸ್ಟ್ 3 ರಂದು ಅಬುಬಕರ್ ಶರಣಾಗಿದ್ದ. ಆತ ಅನ್ಸರುಲ್ ಇಸ್ಲಾಂ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿರುವುದು ವಿಚಾರಣೆಯಿಂದ ಗೊತ್ತಾಗಿತ್ತು. ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳೂ ಲಭ್ಯವಾಗಿದ್ದವು. ಆತ ರೈತನ ಸೋಗಿನಲ್ಲಿ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ. ಹೀಗಾಗಿ ಶುಕ್ರವಾರ ಆತನನ್ನು ಬಂಧಿಸಲಾಗಿತ್ತು. ಶನಿವಾರ ನ್ಯಾಯಾಲಯದ ಎದುರು ಹಾಜರುಪಡಿಸಿ ಐದು ದಿನ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.