ಸಂಪಾದಕೀಯ | ಕೌರ್ ಪಡೆಯ ‘ವಿಶ್ವಕಪ್’ ವಿಕ್ರಮ; ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ಶಕೆ
Cricket Victory: ಹರ್ಮನ್‌ಪ್ರೀತ್ ಕೌರ್ ಬಳಗವು ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಜಯದಿಂದ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ಯುಗ ಆರಂಭವಾಗಿದೆ, ಭಾರತಕ್ಕೆ ಐತಿಹಾಸಿಕ ಕ್ಷಣ.Last Updated 4 ನವೆಂಬರ್ 2025, 0:28 IST