ಈ ಗೇಮ್ ಜೋನ್‌ಗೆ 6 ಮಂದಿ ಪಾಲುದಾರರು ಇದ್ದರು. ಇವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅವರ ವಿರುದ್ದ ‘ಕೊಲ್ಲುವ ಉದ್ದೇಶ ಇಲ್ಲದಿದ್ದರೂ, ಜನರ ಸಾವಿಗೆ ಕಾರಣರಾದ ಆರೋಪ’ ಹೊರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ದುರಂತದಲ್ಲಿ ಮಕ್ಕಳು ಸೇರಿದಂತೆ 28 ಜನರು ಮೃತಪಟ್ಟಿದ್ದರು.