ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ

Published 10 ಮೇ 2024, 6:37 IST
Last Updated 10 ಮೇ 2024, 6:37 IST
ಅಕ್ಷರ ಗಾತ್ರ

ಮುಂಬೈ: ಟ್ರಕ್‌ ಹಾಗೂ ಇತರ ಎರಡು ವಾಹನಗಳ ನಡುವೆ ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಇಂದು (ಶುಕ್ರವಾರ) ಬೆಳಿಗ್ಗೆ ಸಂಭವಿಸಿದೆ.

ಭೊರ್‌ ಘಾಟ್‌ ಸಮೀಪ ಚಲಿಸುತ್ತಿದ್ದ ಟ್ರಕ್‌, ಬ್ರೇಕ್‌ ವೈಫಲ್ಯದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಎರಡು ವಾಹನಗಳಿಗೆ ಗುದ್ದಿದೆ ಎಂದು ಎಎನ್‌ಐ ಟ್ವೀಟ್‌ ಮಾಡಿದೆ.

ಗಾಯಗೊಂಡವರನ್ನು ತಕ್ಷಣವೇ ಖೋಪೊಲಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT