ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

Published 16 ಮಾರ್ಚ್ 2024, 11:26 IST
Last Updated 16 ಮಾರ್ಚ್ 2024, 11:26 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಜೊತೆಗೆ ಆಂಧ್ರಪ್ರದೇಶ ಸೇರಿದಂತೆ 4 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ಆಂಧ್ರಪ್ರದೇಶ ವಿಧಾನಸಭೆಯ 175 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮೇ 13 ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವ ಆಂಧ್ರ ಪ್ರದೇಶ ವಿಧಾನಸಭೆಯ ಪ್ರಸ್ತುತ ಅವಧಿಯು ಏಪ್ರಿಲ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT