ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಮತ್ತೆರಡು ಕ್ಷೇತ್ರಗಳಿಗೆ ಬಿಡಿಜೆಎಸ್‌ ಅಭ್ಯರ್ಥಿಗಳ ಘೋಷಣೆ

Published 16 ಮಾರ್ಚ್ 2024, 14:18 IST
Last Updated 16 ಮಾರ್ಚ್ 2024, 14:18 IST
ಅಕ್ಷರ ಗಾತ್ರ

‌‌ಕೋಟಯಂ: ಕೇರಳದ ಕೋಟಯಂ ಮತ್ತು ಇಡುಕ್ಕಿ ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯ ಮಿತ್ರಪಕ್ಷವಾದ ಭಾರತ್‌ ಧರ್ಮ ಜನ ಸೇನಾವು (ಬಿಡಿಜೆಎಸ್‌) ಶನಿವಾರ ಅಭ್ಯರ್ಥಿಗಳನ್ನು ಘೋಷಿಸಿದೆ.

ಕೋಟಯಂ ಕ್ಷೇತ್ರದಿಂದ  ಬಿಡಿಜೆಎಸ್‌ ರಾಜ್ಯ ಘಟಕ ಅಧ್ಯಕ್ಷ ತುಷಾರ್‌ ವೆಳ್ಳಾಪಳ್ಳಿ ಮತ್ತು ಇಡುಕ್ಕಿ ಕ್ಷೇತ್ರದಿಂದ ಸಂಗೀತ ವಿಶ್ವನಾಥನ್‌ ಅವರು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಾವೇಲಿಕ್ಕರ ಮತ್ತು ಚಾಲಕ್ಕುಡಿ ಕ್ಷೇತ್ರಗಳಿಗೆ ಕಳೆದ ವಾರ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT