ಬೆಂಗಳೂರು: 1 ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತಿದೆ. ಪ್ರೌಢಶಾಲಾ ಹಂತದಲ್ಲೇ ಕೌಶಲ ತರಬೇತಿ ಕಡ್ಡಾಯಗೊಳಿಸಲಾಗುತ್ತಿದೆ’ ಎಂದು ಮಧು ಬಂಗಾರಪ್ಪ ಹೇಳಿದರು.

‘2026–27ನೇ ಸಾಲಿನಿಂದ ಎಲ್ಲ ಕೆಪಿಎಸ್ಗಳಲ್ಲೂ ಎಲ್ಕೆಜಿಯಿಂದ 5ನೇ ತರಗತಿವರೆಗೆ ಏಕ ತರಗತಿ ಪಠ್ಯಪುಸ್ತಕ ಆಧಾರಿತ ದ್ವಿಭಾಷಾ ಮಾಧ್ಯಮ ಬೋಧನೆಯನ್ನು ಅಳವಡಿಸಲಾಗುತ್ತಿದೆ. 6ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸಲಾಗುತ್ತಿದೆ. ಕ್ರಿಯಾಶೀಲ ಬೋಧನಾ ಪದ್ಧತಿ ಅಳವಡಿಸಿಕೊಳ್ಳಲಾಗುತ್ತಿದೆ’ ಎಂದರು.

ಜೊತೆಗೆ ಸರ್ಕಾರಿ ಶಾಲೆಗಳಿಗೇ ತಮ್ಮ ಮಕ್ಕಳನ್ನು ಸೇರಿಸಲು ಪೋಷಕರ ಮನವೊಲಿಸುವಂತೆ ರಾಜ್ಯದ ಎಲ್ಲ ಶಾಸಕರು, ಎಸ್ಡಿಎಂಸಿ ಅಧ್ಯಕ್ಷರು–ಸದಸ್ಯರು, ಶಿಕ್ಷಕರು ಪ್ರಯತ್ನಿಸಬೇಕು ಎಂದು ಕೋರಿ ಪತ್ರ ಬರೆಯಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.