ಶನಿವಾರ, 15 ಜೂನ್ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಬೆಳಗಾವಿ, ವಿಜಯನಗರ ಸೇರಿ ರಾಜ್ಯದ ವಿವಿಧೆಡೆ ಸುರಿದ ಮಳೆ

Published 12 ಏಪ್ರಿಲ್ 2024, 14:23 IST
Last Updated 12 ಏಪ್ರಿಲ್ 2024, 14:23 IST
ಅಕ್ಷರ ಗಾತ್ರ

ಧಾರವಾಡದ ಕಲಘಟಗಿ ಭಾಗದಲ್ಲಿ ಶುಕ್ರವಾರ ಸಂಜೆ ಬಿರುಸಾಗಿ ಮಳೆ ಸುರಿದಿದೆ. ಸೂಳಿಕಟ್ಟಿ ಗ್ರಾಮದ ರಸ್ತೆ ಬದಿಯ ವಿದ್ಯುತ್‌ ಕಂಬಗಳು ನೆಲಕ್ಕುರುಳಿರುವುದು

ಹೊಸಪೇಟೆ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಹತ್ತು ನಿಮಿಷಗಳ ಕಾಲ ಮಳೆ ಸುರಿಯಿತು. ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತುಸು ಸಾಂತ್ವನ ಸಿಗುವಂತಾಯಿತು.

ಬೆಳಗಾವಿ ನಗರದ ರಾಣಿ ಪಾರ್ವತಿದೇವಿ ವೃತ್ತದಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ನೀರು ಸಂಗ್ರಹಗೊಂಡಿತು

ಬೆಳಗಾವಿ ನಗರದ ರಾಣಿ ಪಾರ್ವತಿದೇವಿ ವೃತ್ತದಲ್ಲಿ ಶುಕ್ರವಾರ ಬೈಕ್‌ ಸವಾರರು ಮಳೆಯಲ್ಲೇ ಸಂಚರಿಸಿದರು

ಬೀದರ್ ಜಿಲ್ಲೆಯ ಹಲವೆಡೆ ಶುಕ್ರವಾರ ಮಳೆಯಾಗಿದೆ. ಜಿಲ್ಲೆಯ‌ ಬಸವಕಲ್ಯಾಣ, ಹುಲಸೂರ, ಹುಮನಾಬಾದ್, ಬೀದರ್ ತಾಲ್ಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT