ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದವರ ಏಳಿಗೆಗೆ ದುಡಿದ ನಾಲ್ವಡಿ ಕೃಷ್ಣರಾಜರೇ ನನಗೆ ಆದರ್ಶ: ಯದುವೀರ ಒಡೆಯರ್‌

Published 15 ಅಕ್ಟೋಬರ್ 2023, 13:12 IST
Last Updated 15 ಅಕ್ಟೋಬರ್ 2023, 13:12 IST
ಅಕ್ಷರ ಗಾತ್ರ

ರಾಜ್ಯದಲ್ಲಿ ದಸರಾ ಸಡಗರ ಆರಂಭವಾಗುತ್ತಿದ್ದಂತೆ ಮೈಸೂರು ಕಳೆಗಟ್ಟಿದೆ. ಈ ವಿಶೇಷ ಸಂದರ್ಭದಲ್ಲಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ‘ಪ್ರಜಾವಾಣಿ’ ಜೊತೆ ಮಾತನಾಡಿದ್ದಾರೆ. ‘ಹಿಂದುಳಿದವರ ಏಳಿಗೆಗೆ ದುಡಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರೇ ನನಗೆ ಆದರ್ಶ’ ಎನ್ನುವ ಯದುವೀರ, ಯದುವಂಶದ ಪರಂಪರೆ, ಮೈಸೂರು ದಸರಾ, ಖಾಸಗಿ ದರ್ಬಾರ್‌ ಮತ್ತು ಮಹಿಷ ದಸರಾ ಬಗ್ಗೆ ಮಾತನಾಡಿದ್ದಾರಲ್ಲದೆ, ತಮ್ಮ ಮುಂದಿನ ಕನಸುಗಳನ್ನೂ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT