ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಚಾವಣಿ ಕುಸಿತ; ಒಂದೇ ಕುಟುಂಬದ 9 ಮಂದಿ ಸಾವು

Published 24 ಡಿಸೆಂಬರ್ 2023, 15:24 IST
Last Updated 24 ಡಿಸೆಂಬರ್ 2023, 15:24 IST
ಅಕ್ಷರ ಗಾತ್ರ

ಪೇಶಾವರ: ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿ ಮನೆಯ ಚಾವಣಿ ಕುಸಿದ ಪರಿಣಾಮ ಮಹಿಳೆ ಮತ್ತು 8 ಮಕ್ಕಳು ಮೃತಪಟ್ಟ ಘಟನೆ ಪಾಕಿಸ್ತಾನದ ಖೈಬರ್‌ ಪಂಖ್ತುಂಖ್ವ ಪ್ರಾಂತ್ಯದಲ್ಲಿ ನಡೆದಿದೆ.

‘ಪಖ್ತುಂಖ್ವ ಪ್ರಾಂತ್ಯದ ಅಬೋಟಾಬಾದ್‌ ಜಿಲ್ಲೆಯ ತಹರಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ನಾಲ್ವರು ಹೆಣ್ಣುಮಕ್ಕಳು ಸೇರಿದಂತೆ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ’ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT