ವಾಷಿಂಗ್ಟನ್: ‘ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿಯಾಗಿರುವ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದನ್ನು ನಿಲ್ಲಿಸುವುದಿಲ್ಲ. ಆಕೆಯನ್ನು ಟೀಕಿಸುವ ಅರ್ಹತೆ ನನಗಿದೆ’ ಎಂದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಗುರುವಾರ ಗುಡುಗಿದ್ದಾರೆ.