ಸಂಪಾದಕೀಯ | ಅಂಕಗಳ ಪ್ರಮಾಣ ಕುಗ್ಗಿಸುವುದಲ್ಲ: ಶಿಕ್ಷಣ ಗುಣಮಟ್ಟ ಹಿಗ್ಗಿಸುವ ಜರೂರು
Educational quality: ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಲ್ಲಿ ಇನ್ನುಮುಂದೆ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ನಡೆಸುವ ಮಾದರಿಯಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (ಕೆಎಸ್ಇಎಬಿ) ಸರ್ಕಾರಕ್ಕೆ ಶಿಫಾರಸು ಮಾಡಿದೆ.Last Updated 10 ಜುಲೈ 2025, 23:51 IST