IND vs NZ T20|ಭಾರತ–ನ್ಯೂಜಿಲೆಂಡ್ ಮುಖಾಮುಖಿ: ಲಯಕ್ಕೆ ಮರಳುವ ಒತ್ತಡದಲ್ಲಿ ಸೂರ್ಯ
Suryakumar Yadav Pressure: ನಾಯಕ ಸೂರ್ಯಕುಮಾರ್ ಯಾದವ್ ಅವರೀಗ ಒತ್ತಡದಲ್ಲಿದ್ದಾರೆ. ಏಕೆಂದರೆ; ನ್ಯೂಜಿಲೆಂಡ್ ಎದುರು ಬುಧವಾರ ಆರಂಭವಾಗಲಿರುವ ಟಿ20 ಕ್ರಿಕೆಟ್ ಸರಣಿಯಲ್ಲಿ ಅವರಿಗೆ ಎರಡು ಪ್ರಮುಖ ಸವಾಲುಗಳಿವೆ.Last Updated 20 ಜನವರಿ 2026, 23:30 IST