ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

RCB vs CSK | ಚೆನ್ನೈಗೆ ಸೋಲು: ಪ್ಲೇ-ಆಫ್ ಪ್ರವೇಶಿಸಿದ ಆರ್‌ಸಿಬಿ

Published 18 ಮೇ 2024, 13:35 IST
Last Updated 18 ಮೇ 2024, 18:43 IST
ಅಕ್ಷರ ಗಾತ್ರ

ಬೆಂಗಳೂರು: ಐಪಿಎಲ್‌ ಪಂದ್ಯದಲ್ಲಿ ಆರ್‌ಸಿಬಿ ತಂಡವು ಚೆನ್ನೈ ತಂಡವನ್ನು ಸೋಲಿಸಿ ಪ್ಲೇ-ಆಫ್ ಪ್ರವೇಶಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿದೆ.

ಇದರೊಂದಿಗೆ ಪ್ಲೇ-ಆಫ್‌ಗೆ ಪ್ರವೇಶಿಸಲು ಆರ್‌ಸಿಬಿಗೆ ಈ ಪಂದ್ಯ ಗೆಲ್ಲುವುದರೊಂದಿಗೆ ಸಿಎಸ್‌ಕೆ ತಂಡವನ್ನು 200 ರನ್‌ಗಳಿಗೆ ನಿಯಂತ್ರಿಸಬೇಕಿತ್ತು.

ಆದರೆ ಆರ್‌ಸಿಬಿ ಚೆನ್ನೈ ತಂಡವನ್ನು 191 ರನ್‌ಗಳಿಗೆ ನಿಯಂತ್ರಿಸಿ ಪ್ಲೇ-ಆಫ್ ಪ್ರವೇಶ ‍ಪಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT