ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ20 ವಿಶ್ವಕಪ್ | ಶ್ರೀಲಂಕಾ ತಂಡ ಪ್ರಕಟ: ವನಿಂದು ಹಸರಂಗ ನಾಯಕ

Published 9 ಮೇ 2024, 16:12 IST
Last Updated 9 ಮೇ 2024, 16:12 IST
ಅಕ್ಷರ ಗಾತ್ರ

ಕೊಲಂಬೊ: ಮುಂಬರುವ ಟಿ20 ವಿಶ್ವಕಪ್‌ಗಾಗಿ ಶ್ರೀಲಂಕಾ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು, ಪ್ರಸಕ್ತ ವರ್ಷ ಬಾಂಗ್ಲಾದೇಶ, ಆಫ್ಗಾನಿಸ್ತಾನ ಮತ್ತು ಜಿಂಬಾಬ್ವೆ ವಿರುದ್ದ ಮೂರು ಸರಣಿಗಳನ್ನು ಗೆದ್ದ ತಂಡದಲ್ಲಿದ್ದ ಆಟಗಾರರನ್ನೇ ಉಳಿಸಿಕೊಳ್ಳಲಾಗಿದೆ. 

 ವನಿಂದು ಹಸರಂಗ ಅವರನ್ನೇ ನಾಯಕನನ್ನಾಗಿ ಉಳಿಸಿಕೊಳ್ಳಲಾಗಿದೆ.

ತಂಡ: ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ಪಥುಮ್ ನಿಸ್ಸಾಂಕಾ, ಕಮಿಂದು ಮೆಂಡಿಸ್, ಸದೀರಾ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕಾ, ಧನಂಜಯ ಡಿ ಸಿಲ್ವಾ, ಮಹೇಶ್ ತೀಕ್ಷಾನಾ, ದುನಿತ್ ವೆಲ್ಲೆಲ್ಲಾ, ದುಷ್ಮಂತ ಚಮೀರಾ, ನುವಾನ್ ತುಷಾರಾ, ನುವಾನ್ ತುಷಾರಾ, ಮಧುಶಂಕಾ.

ಅಮೆರಿಕ ಟೂರ್ನಿಯ ಆರಂಭಿಕ ಪಂದ್ಯವನ್ನು ಕೆನಡಾ ವಿರುದ್ಧ ಆಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT