ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Asian Games 2023: ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ತಲಾ ಒಂದು ಚಿನ್ನ, ಬೆಳ್ಳಿ

Published 29 ಸೆಪ್ಟೆಂಬರ್ 2023, 3:40 IST
Last Updated 29 ಸೆಪ್ಟೆಂಬರ್ 2023, 3:40 IST
ಅಕ್ಷರ ಗಾತ್ರ

ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿ ಭಾರತದ ಶೂಟರ್‌ಗಳು ಇಂದು (ಶುಕ್ರವಾರ) ಬೆಳಿಗ್ಗೆ ಚಿನ್ನದ ಪದಕ ಬೇಟೆಯಾಡಿದ್ದಾರೆ.

ಕೂಟದ ಐದನೇ ದಿನದಂದು ಪುರುಷರ 50 ಮೀ. 3 ಪೊಸಿಷನ್ಸ್ ವಿಭಾಗದಲ್ಲಿ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಸ್ವಪ್ನಿಲ್‌ ಕುಸಾಲೆ ಹಾಗೂ ಅಖಿಲ್‌ ಶೆರಾನ್‌ ಅವರಿದ್ದ ತಂಡ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.

ಮಹಿಳಾ ತಂಡಕ್ಕೆ ಬೆಳ್ಳಿ ಪದಕ

10 ಮೀ. ಏರ್ ಪಿಸ್ತೂಲ್ ಗುಂಪು ಪಂದ್ಯಾವಳಿಯಲ್ಲಿ ಭಾರತದ ಮಹಿಳಾ ತಂಡ ಬೆಳ್ಳಿ ಪದಕ ಗೆದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT