ಅಹಮದಾಬಾದ್: ನಾಯಕ ರೋಹಿತ್ ಶರ್ಮಾ ಅವರ ಅಮೋಘ ಬ್ಯಾಟಿಂಗ್ ಮತ್ತು ಬೌಲರ್‌ಗಳ ಸಂಘಟಿತ ಪ್ರದರ್ಶನದ ಬಲದಿಂದ ಭಾರತ ಕ್ರಿಕೆಟ್ ತಂಡವು ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್‌ಗಳ ಸುಲಭ ಜಯ ಸಾಧಿಸಿತು.
ಇದರೊಂದಿಗೆ ಟೂರ್ನಿಯಲ್ಲಿ ಭಾರತ ತಂಡ ಹ್ಯಾಟ್ರಿಕ್ ಗೆಲುವು ಸಾಧಿಸಿತು.
ಪಂದ್ಯದ ವೇಳೆ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ
ಚಿತ್ರಕೃಪೆ: Twitter / @BCCI
ಟಾಸ್ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಪಾಕ್ ತಂಡದ ನಾಯಕ ಬಾಬರ್ ಅಜಂ
ಪಿಟಿಐ ಚಿತ್ರ
ವಿಕೆಟ್ ಪಡೆದ ಸಂಭ್ರಮದಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಆಲಂಗಿಸಿದ ವಿರಾಟ್ ಕೊಹ್ಲಿ
ಪಿಟಿಐ ಚಿತ್ರ
ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ ಜಿಗಿದದ್ದು ಹೀಗೆ
ಪಿಟಿಐ ಚಿತ್ರ
ವಿಕೆಟ್ ಪಡೆದ ಸಂಭ್ರಮದಲ್ಲಿ ಭಾರತ ತಂಡ
ಪಿಟಿಐ ಚಿತ್ರ
ಬೌಂಡರಿ ಗೆರೆಯಲ್ಲಿ ಶ್ರೇಯಸ್ ಅಯ್ಯರ್
ಪಿಟಿಐ ಚಿತ್ರ
ವಿಕೆಟ್ ಪಡೆದ ಸಂಭ್ರಮದಲ್ಲಿ ರೋಹಿತ್ ಅಂಡ್ ಟೀಂ
ಪಿಟಿಐ ಚಿತ್ರ
ಶುಭಮನ್ ಗಿಲ್ ಕ್ಯಾಚ್ ಪಡೆದ ಶಾದಬ್ ಖಾನ್
ಪಿಟಿಐ ಚಿತ್ರ
300 ಸಿಕ್ಸರ್‌ಗಳ ದಾಖಲೆ ಬರೆದ ಹಿಟ್‌ಮ್ಯಾನ್
ಪಿಟಿಐ ಚಿತ್ರ
ರನೌಟ್‌ನಿಂದ ಅಲ್ಪದರಲ್ಲೇ ಪಾರಾದ ವಿರಾಟ್ ಕೊಹ್ಲಿ
ಪಿಟಿಐ ಚಿತ್ರ
ರನ್‌ಗಾಗಿ ಓಡಿದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ
ಪಿಟಿಐ ಚಿತ್ರ
ಪಂದ್ಯ ವೀಕ್ಷಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಪಿಟಿಐ ಚಿತ್ರ
ವಿರಾಟ್ ಕೊಹ್ಲಿ ವಿಕೆಟ್ ಪಡೆದ ಸಂಭ್ರಮದಲ್ಲಿ ಪಾಕ್ ಪಡೆ
ಪಿಟಿಐ ಚಿತ್ರ
ರೋಹಿತ್ ಬ್ಯಾಟಿಂಗ್ ಅಬ್ಬರಕ್ಕೆ ತಲೆ ಮೇಲೆ ಕೈ ಇಟ್ಟುಕೊಂಡ ಪಾಕ್ ವೇಗಿ ಶಾಹೀನ್ ಅಫ್ರಿದಿ
ಪಿಟಿಐ ಚಿತ್ರ
86 ರನ್ ಗಳಿಸಿ ಔಟಾದ ರೋಹಿತ್ ಶರ್ಮಾ
ಪಿಟಿಐ ಚಿತ್ರ
ಅರ್ಧಶತಕ ಗಳಿಸಿ ಕೊಡುಗೆ ನೀಡಿದ ಶ್ರೇಯಸ್ ಅಯ್ಯರ್
ಪಿಟಿಐ ಚಿತ್ರ
ಪಂದ್ಯಕ್ಕೆ ಕೊನೆಯಾಡಿದ ಶ್ರೇಯಸ್ ಅಯ್ಯರ್ ಹಾಗೂ ಕೆ.ಎಲ್.ರಾಹುಲ್
ಪಿಟಿಐ ಚಿತ್ರ
ಇತ್ತಂಡಗಳ ಆಟಗಾರರಿಂದ ಪರಸ್ಪರ ಅಭಿನಂದನೆ
ಪಿಟಿಐ ಚಿತ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.