ಐಎಫ್‌ಎಸ್‌ ಅಧಿಕಾರಿಗಳ ವರ್ಗ

7

ಐಎಫ್‌ಎಸ್‌ ಅಧಿಕಾರಿಗಳ ವರ್ಗ

Published:
Updated:

ಬೆಂಗಳೂರು: ನಾಲ್ವರು ಹಿರಿಯ ಐಎಫ್‌ಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡವರು: ರಾಜ್‌ಕುಮಾರ್ ಶ್ರೀವಾಸ್ತವ್‌– ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ರಾಷ್ಟ್ರೀಯ ಅರಣ್ಯೀಕರಣ ಕ್ರಿಯಾಯೋಜನೆ ಕಾರ್ಯಕ್ರಮ ಮತ್ತು ಬಿದಿರು ಮಿಷನ್‌, ಬೆಂಗಳೂರು

ಎಚ್‌.ಎಸ್‌.ಎಸ್‌.ಮೂರ್ತಿ – ಉಪ ಅರಣ ಸಂರಕ್ಷಣಾಧಿಕಾರಿ, ವಿಜಯಪುರ ವಿಭಾಗ

ಎಸ್‌. ಶಿವಶಂಕರ್‌ – ಉಪ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂಚಾರಿ ದಳ, ಕಲಬುರ್ಗಿ

ಎಂ.ಎಂ. ವಾನತಿ – ಉಪ ಅರಣ್ಯ ಸಂರಕ್ಷಣಾಧಿಕಾರಿ, ಕಲಬುರ್ಗಿ ವಿಭಾಗ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !