ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕಕ್ಕೆ 6 ಸೇರಿದಂತೆ ವಿವಿಧ ಹೈಕೋರ್ಟ್‌ಗಳಿಗೆ 120 ನ್ಯಾಯಮೂರ್ತಿಗಳ ನೇಮಕ

Last Updated 30 ಡಿಸೆಂಬರ್ 2021, 14:12 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕಕ್ಕೆ 6 ಸೇರಿದಂತೆ ವಿವಿಧ ಹೈಕೋರ್ಟ್‌ಗಳಿಗೆ 120ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ನ್ಯಾಯಾಂಗ ಇಲಾಖೆ ಗುರುವಾರ ಹೇಳಿದೆ.

ಕರ್ನಾಟಕಕ್ಕೆ 20 ಸೇರಿದಂತೆ ವಿವಿಧ ಹೈಕೋರ್ಟ್‌ಗಳಿಗೆ 63 ಹೆಚ್ಚುವರಿ ನ್ಯಾಯಮೂರ್ತಿಗಳನ್ನೂ ನೇಮಕ ಮಾಡಲಾಗಿದೆ. ಗುಜರಾತ್‌, ಕರ್ನಾಟಕ ಮತ್ತು ಒಡಿಶಾ ಹೈಕೋರ್ಟ್‌ಗಳಲ್ಲಿ ಕಲಾಪಗಳ ನೇರ ಪ್ರಸಾರ ಆರಂಭಿಸಲಾಗಿದೆ ಎಂದೂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT