ಗುರುವಾರ , ಜುಲೈ 7, 2022
23 °C

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ: ಮತ್ತೆ ಇಬ್ಬರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಪಾಲಕ್ಕಾಡ್‌: ಕೇರಳದ ಪಾಲಕ್ಕಾಡ್‌ನಲ್ಲಿ ಆರೆಸ್ಸೆಸ್‌ ಕಾರ್ಯಕರ್ತ ಎಸ್‌.ಕೆ. ಶ್ರೀನಿವಾಸನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರನ್ನು ಬಂಧಿಸಲಾಗಿದ್ದು, ಬಂಧಿತರ ಒಟ್ಟು ಸಂಖ್ಯೆ 13ಕ್ಕೆ ಏರಿದೆ.

ಬಂಧಿತರು ಪಿಎಫ್‌ಐ ಮತ್ತು ಅದರ ರಾಜಕೀಯ ಪಕ್ಷವಾದ ಎಸ್‌ಡಿಪಿಐಗೆ ಸೇರಿದವರು ಎಂದು ಎಡಿಜಿಪಿ ವಿಜಯ್‌ ಸಾಖರೆ ತಿಳಿಸಿದ್ದಾರೆ.‌

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು