ಶನಿವಾರ, ಮೇ 8, 2021
27 °C

ಕೋವಿಡ್‌ ಹೆಚ್ಚಳ: ಒಡಿಶಾದಲ್ಲಿ ಮೇ 5ರಿಂದ 14 ದಿನಗಳ ಲಾಕ್‌ಡೌನ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಭುವನೇಶ್ವರ: ಒಡಿಶಾ ಸರ್ಕಾರವು ಕೋವಿಡ್ ಪ್ರಸರಣವನ್ನು ತಡೆಯಲು ಮೇ 5ರಿಂದ 14 ದಿನಗಳ ಕಾಲ ಲಾಕ್‌ಡೌನ್‌ ಘೋಷಿಸಿದೆ.

‘ಮೇ 5ರಿಂದ ಮೇ19ರ ಬೆಳಿಗ್ಗೆ 5 ಗಂಟೆಯ ತನಕ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿ ಇರಲಿದೆ. ಈ ಎರಡು ವಾರಗಳ ಲಾಕ್‌ಡೌನ್‌ ಅವಧಿಯಲ್ಲಿ ವಾರಾಂತ್ಯಗಳನ್ನು ಹೊರತುಪಡಿಸಿ ಇತರೆ ದಿನಗಳಲ್ಲಿ ಅಗತ್ಯ ಸೇವೆಗಳು ಲಭ್ಯವಿರಲಿವೆ’ ಎಂದು ಒಡಿಶಾದ ಮುಖ್ಯ ಕಾರ್ಯದರ್ಶಿ ಎಸ್‌.ಸಿ ಮೊಹಾಪಾತ್ರ ತಿಳಿಸಿದ್ದಾರೆ.

‘ಜನರು ತಮ್ಮ ಮನೆಯಿಂದ 500 ಮೀಟರ್‌ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಆದರೆ ವಾರಾಂತ್ಯದಲ್ಲಿ ಕೇವಲ ವೈದ್ಯಕೀಯ ಸೇವೆಗಳು ಮಾತ್ರ ಇರಲಿವೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ... Covid-19 India Update: 3,92 ಲಕ್ಷ ಹೊಸ ಪ್ರಕರಣ, 3,689 ಮಂದಿ ಸಾವು

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು