ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | 15,968 ಹೊಸ ಕೊರೊನಾ ಪ್ರಕರಣಗಳು

Last Updated 13 ಜನವರಿ 2021, 16:44 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 15,968 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 202 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈ ವರೆಗೆ ಒಟ್ಟು 1,04,95,147 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,51,529 ಮಂದಿ ಸಾವಿಗೀಡಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 17,817 ಸೋಂಕಿತರು ಚೇತರಿಸಿಕೊಂಡಿದ್ದು, ಈ ವರೆಗೆ ಗುಣಮುಖರಾದವರ ಸಂಖ್ಯೆ 1,01,29,111 ಕ್ಕೆ ತಲುಪಿದೆ.2,14,507 ಸಕ್ರಿಯ ಪ್ರಕರಣಗಳಿವೆ.

ಶನಿವಾರದಿಂದ ದೇಶದಾದ್ಯಂತ ಲಸಿಕೆ ಹಾಕುವ ಅಭಿಯಾನ ಆರಂಭವಾಗಲಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ಹಾಕಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT